Header Ads

KLA Recruitment 2022 apply offline

KLA Recruitment: ಅಧಿಕೃತ ಅಧಿಸೂಚನೆ ಮೂಲಕ ಟೈಪಿಸ್ಟ್, ಕಂಪ್ಯೂಟರ್ ಆಪರೇಟರ್, ದಲಾಯತ್ (Typist, Computer Operator, Dalaiath) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ವಿಧಾನಸಭೆ (Karnataka Legislative Assembly) ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 27-05-2022 ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ. ಯಾವುದೇ ಹುದ್ದೆಗೆ ಅರ್ಜಿ ಹಾಕುವ ಮುನ್ನ ವೇತನ, ಶೈಕ್ಷಣಿಕ ಅರ್ಹತೆ, ಅರ್ಜಿ ಹಾಕುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿ ತಿಳಿದಿರುವುದು ನಿಮಗೆ ಸಹಾಯ ಮಾಡುತ್ತದೆ. ಹಾಗಾಗಿ ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರುಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ (KLA)
ಹುದ್ದೆಗಳ ಸಂಖ್ಯೆ43
ಉದ್ಯೋಗ ಸ್ಥಳಕರ್ನಾಟಕ
ಹುದ್ದೆಯ ಹೆಸರುಟೈಪಿಸ್ಟ್, ಕಂಪ್ಯೂಟರ್ ಆಪರೇಟರ್, ದಲಾಯತ್
ವೇತನರೂ.21400-42000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ7th, 10th, ಪದವಿ, B.Sc
ವಯೋಮಿತಿಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ
ಅರ್ಜಿ ಕಳುಹಿಸುವ ವಿಳಾಸಕಾರ್ಯದರ್ಶಿ, ಅಸೆಂಬ್ಲಿ ಸಚಿವಾಲಯ, ಕರ್ನಾಟಕ ಅಂಚೆ ಪೆಟ್ಟಿಗೆ ಸಂಖ್ಯೆ. 5074, 1 ನೇ ಮಹಡಿ, ವಿದ್ಯಾ ಸೌಧ, ಬೆಂಗಳೂರು - 560001 ಗೆ 27-05-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ27-05-2022

ಕರ್ನಾಟಕದ ವಿವಿಧ ಭಾಗಗಳಲ್ಲಿ ಖಾಲಿ ಇರುವ 43 ಟೈಪಿಸ್ಟ್, ಕಂಪ್ಯೂಟರ್ ಆಪರೇಟರ್, ದಲಾಯತ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ ಅರ್ಜಿ ಆಹ್ವಾನಿಸಿದ್ದು, 7th, 10th, ಪದವಿ, B.Sc ಅನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 35 ವರ್ಷ ಒಳಗಿನ ಅಭ್ಯರ್ಥಿಗಳು ಆಫ್‌ಲೈನ್‌ ಮೇ 27ರ ಒಳಗೆ ಅರ್ಜಿ ಹಾಕಬಹುದು. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21400-42000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ (KLA)
ಹುದ್ದೆಗಳ ಸಂಖ್ಯೆ: 43

ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಟೈಪಿಸ್ಟ್, ಕಂಪ್ಯೂಟರ್ ಆಪರೇಟರ್, ದಲಾಯತ್

ವೇತನ: ರೂ.21400-42000/- ಪ್ರತಿ ತಿಂಗಳು

ಹುದ್ದೆಯ ವಿವರ

ವರದಿಗಾರರು 2

ಕಂಪ್ಯೂಟರ್ ಆಪರೇಟರ್ 4

ಹಿರಿಯ ಸಹಾಯಕ 10

ಟೈಪಿಸ್ಟ್ 1

ದಲಾಯತ್ 26

ಒಟ್ಟು 43

ಶೈಕ್ಷಣಿಕ ಅರ್ಹತೆ: KLA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 7th, 10th, ಪದವಿ, B.Sc ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ವಿಧಾನಸಭೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 27-05-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

PWD ಅಭ್ಯರ್ಥಿಗಳು: 10 ವರ್ಷಗಳು

SSLC ಆಗಿದ್ರೆ ಇಲ್ಲಿದೆ ಬಂಪರ್ ಆಫರ್ - 33 ಹುದ್ದೆಗೆ ಬೇಗ ಅರ್ಜಿ ಹಾಕಿ

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳು: ರೂ.500/-

SC/ST/Cat-I ಅಭ್ಯರ್ಥಿಗಳು: ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಹಾಕುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯದರ್ಶಿ, ಅಸೆಂಬ್ಲಿ ಸಚಿವಾಲಯ, ಕರ್ನಾಟಕ ಅಂಚೆ ಪೆಟ್ಟಿಗೆ ಸಂಖ್ಯೆ. 5074, 1 ನೇ ಮಹಡಿ, ವಿಧಾನಸೌಧ, ಬೆಂಗಳೂರು - 560001 ಗೆ 27-05-2022 ರ ಮೊದಲು ಕಳುಹಿಸಬೇಕಾಗುತ್ತದೆ.

ವೆಬ್​ಸೈಟ್​: kla.kar.nic.in

No comments

Powered by Blogger.