Header Ads

SSP ವಿದ್ಯಾರ್ಥಿವೇತನ 2024: ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

SSP Post Matric Scholarship For SC Students:

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ Post Matric ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 31-05-2024 ರ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ.
Karnataka SSP Scholarship For ST Students:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ (ST) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-05-2024 ಮುಕ್ತಾಯವಾಗಿದೆ.
ಇದರೊಂದಿಗೆ ಕಾಲೇಜು ಶಿಕ್ಷಣ ಇಲಾಖೆ, ಆಯುಷ್‌ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆ ದಿನಾಂಕ ಮುಕ್ತಾಯವಾಗಿದೆ.


SSP Post Matric Scholarship 2023-24

*ಮೇಟ್ರಿಕ್ ನಂತರದ ಕೋರ್ಸುಗಳಾದ PUC, Degree, Diploma, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SSP Scholarship 2024 Documents:

1. SSLC Register Number

2. Income Caste Certificate

3. Aadhaar Number

4. Mobile Number

5. E-mail ID

6. College Register Number

7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ

8. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ

9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )

10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)


No comments

Powered by Blogger.